Home ಟಾಪ್ ಸುದ್ದಿಗಳು ಕಡಬ | ಶಾಲೆಯ ಮೇಲ್ಛಾವಣಿ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಡಬ | ಶಾಲೆಯ ಮೇಲ್ಛಾವಣಿ ಕುಸಿತ: ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಕಡಬ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.


ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.


ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಹೊರಗಡೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ.

Join Whatsapp
Exit mobile version