ಕಲಬುರಗಿ: ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

Prasthutha|

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಇಂದು ಬೆಳಿಗ್ಗೆ ಅನಾಮಧೇಯ ಐಡಿಯಿಂದ ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಬಂದಿತ್ತು ಎಂದು ವಿಮಾನ ನಿಲ್ದಾಣ ನಗರ ಪೊಲೀಸ್ ಕಮಿಷನರ್ ಆರ್. ಚೇತನ್ ಪಿಟಿಐಗೆ ತಿಳಿಸಿದ್ದಾರೆ.

Join Whatsapp
Exit mobile version