Home ಟಾಪ್ ಸುದ್ದಿಗಳು ಕಲಬುರಗಿ | ಅಂಬೇಡ್ಕರ್ ಪುತ್ಥಳಿಗೆ ಅಪಮಾನ: ನಾಲ್ವರ ಬಂಧನ

ಕಲಬುರಗಿ | ಅಂಬೇಡ್ಕರ್ ಪುತ್ಥಳಿಗೆ ಅಪಮಾನ: ನಾಲ್ವರ ಬಂಧನ

ಕಲಬುರಗಿ: ಕೋಟನೂರ (ಡಿ) ಬಳಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣ ಸಂಬಂಧ ಪೊಲೀಸರು ನಾಲ್ವರು ಆರೋಪಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ಪೊಲೀಸರು ಆರೋಪಿಗಳ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಸೂಕ್ತ ತನಿಖೆಯ ಬಳಿಕ ಆರೋಪಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ಕಲಂ 295 ಐಪಿಸಿ ಹಾಗೂ 3(1)(ಯು)(ವಿ)(ಟಿ) ಎಸ್ ಸಿ/ಎಸ್ ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಶಾಂತತೆಯನ್ನು ಕಾಪಾಡಬೇಕು ಎಂದು ಪೊಲೀಸರು ಕೋರಿದ್ದಾರೆ.

Join Whatsapp
Exit mobile version