Home ಕರಾವಳಿ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು

ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಮುಸ್ಲಿಂ ಮಹಿಳೆಯರನ್ನು ನಿಂದಿಸಿದ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಮಧ್ಯಂತರ ಜಾಮೀನು ಮಂಜೂರು ಆಗಿದೆ ಎಂದು ಹಿರಿಯ ವಕೀಲ ಮತ್ತು ಕರ್ನಾಟಕದ ಮಾಜಿ ಎಎಜಿ ಅರುಣಾ ಶ್ಯಾಮ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 24 ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಹನುಮ ಜಯಂತಿ ಆಚರಣೆಯ ಅಂಗವಾಗಿ ನಡೆದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಪ್ರಭಾಕರ್ ಭಟ್ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

Join Whatsapp
Exit mobile version