ಕನ್ನಡದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಕೇಜ್ರಿವಾಲ್ ಪಕ್ಷಕ್ಕೆ ಸೇರ್ಪಡೆ

Prasthutha|

ಬೆಂಗಳೂರು: ಕನ್ನಡ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಇಂದು ಬೆಂಗಳೂರಿನ ಖಾಸಗಿ ಹೊಟೋಲ್ ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.

- Advertisement -


ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಟೆನ್ನಿಸ್ ಕೃಷ್ಣರನ್ನು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸೇರ್ಪಡಿಸಿಕೊಂಡರು.


ಸೇಪರ್ಡೆ ಬಳಿಕ ಮಾತನಾಡಿದ ಟೆನ್ನಿಸ್ ಕೃಷ್ಣ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಡಳಿತವನ್ನು ನೋಡಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಅಧಿಕಾರಕ್ಕಾಗಿ ಪಕ್ಷಕ್ಕೆ ಸೇರಿಲ್ಲ ಸೇವೆಗಾಗಿ ಪಕ್ಷಕ್ಕೆ ಸೇರಿದ್ದೇನೆ ಎಂದರು.



Join Whatsapp