ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ

Prasthutha|

- Advertisement -

ಬೆಂಗಳೂರು: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು. ಬಳಿಕ ಕಾನೂನು ಕೈ ಗೆ ತೆದುಕೊಂಡ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

ಸದ್ಯ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

- Advertisement -

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗುತ್ತಿದೆ.

Join Whatsapp