ಉಳ್ಳಾಲ ಖಾಝಿಯಾಗಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಆಯ್ಕೆ

Prasthutha|

- Advertisement -

ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಪ್ತಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಆಗಸ್ಟ್ 5ರಂದು ಅಧಿಕಾರ ಸ್ವೀಕಾರ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಮತ್ತು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



Join Whatsapp