ಕಾಂತಾರ ಫಸ್ಟ್ ಲುಕ್ ರಿಲೀಸ್

Prasthutha|

- Advertisement -

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ ರಿಲಿಸ್ ಆಗಿದೆ.

ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ.

- Advertisement -

ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಇಂದು ಮುಹೂರ್ತ ನಡೆದಿದೆ.

Join Whatsapp