Home ಟಾಪ್ ಸುದ್ದಿಗಳು ಕಾಂತಾರ ಫಸ್ಟ್ ಲುಕ್ ರಿಲೀಸ್

ಕಾಂತಾರ ಫಸ್ಟ್ ಲುಕ್ ರಿಲೀಸ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ ರಿಲಿಸ್ ಆಗಿದೆ.

ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ.

ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ ಇಂದು ಮುಹೂರ್ತ ನಡೆದಿದೆ.

Join Whatsapp
Exit mobile version