ಶ್ರದ್ಧಾ ಕಪೂರ್, ಕಪಿಲ್ ಶರ್ಮಾ, ಹುಮಾ ಖುರೇಷಿಗೆ ಇಡಿ ಸಮನ್ಸ್

Prasthutha|

- Advertisement -

ನವದೆಹಲಿ: ಮಹದೇವ್ ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟ, ಕಪಿಲ್ ಶರ್ಮಾ, ನಟಿ ಶ್ರದ್ಧಾ ಕಪೂರ್, ಹುಮಾ ಖುರೇಷಿ ಹಾಗೂ ಹೀನಾ ಖಾನ್ ಸೇರಿದಂತೆ ಹಲವರಿಗೆ ಇಡಿ ನೋಟಿಸ್ ನೀಡಿದೆ.

ಇಂದು ಜಾರಿ ನಿರ್ದೇಶನಾಲಯದ ಎದುರು ಕಪಿಲ್ ಹಾಜರಾಗುವ ಸಾಧ್ಯತೆ ಇದೆ.

- Advertisement -

ಈ ಪ್ರಕರಣದಲ್ಲಿ ಒಟ್ಟು 17 ಬಾಲಿವುಡ್ ಸಿಲಿಬ್ರಿಟಿಗಳಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹಂತ ಹಂತವಾಗಿ ಇವರನ್ನು ವಿಚಾರಣೆಗೆ ಕರೆಯಲಾಗುತ್ತಿದೆ.

Join Whatsapp