Home ಟಾಪ್ ಸುದ್ದಿಗಳು ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ ಸೇರಿ ಮತ್ತಿತರರು ಬುಧವಾರ ಕಾಂಗ್ರೆಸ್ ಸೇರಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Join Whatsapp
Exit mobile version