Home ಟಾಪ್ ಸುದ್ದಿಗಳು ಕಾರ್ಗಿಲ್ ವಿಜಯ ದಿವಸ: ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಕಾರ್ಗಿಲ್ ವಿಜಯ ದಿವಸ: ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಡ್ರಾಸ್: ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.


ಡ್ರಾಸ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ, ರಾಷ್ಟ್ರದ ಸೇವೆಗಾಗಿ ಪ್ರಾಣ ತ್ಯಾಗ ಮಾಡಿದ ಸಶಸ್ತ್ರ ಪಡೆಗಳ ಅಧಿಕಾರಿಗಳು ಮತ್ತು ಸೈನಿಕರಿಗೆ ಗೌರವ ಸಲ್ಲಿಸಿದರು.

Join Whatsapp
Exit mobile version