ಕಾರ್ಕಳ: ಕಾರು ಡಿಕ್ಕಿಯಾಗಿ ಚಿರತೆ ಸಾವು

Prasthutha|

ಕಾರ್ಕಳ: ವೇಗವಾಗಿ ಸಾಗುತಿದ್ದ ಕಾರು ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.

- Advertisement -


ಕಾರ್ಕಳದಿಂದ ಮುದ್ರಾಡಿಕಡೆಗೆ ವೇಗವಾಗಿ ಸಾಗುತಿದ್ದ ಇನ್ನೋವಾ ಕಾರು ಚಿರತೆಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



Join Whatsapp