ಕರ್ನಾಟಕ ಬಂದ್ | ಶಾಲಾ, ಕಾಲೇಜುಗಳಿಗೆ ರಜೆ ನೀಡೋ ಅಧಿಕಾರ ಡಿಸಿಗಳಿಗೆ: ಶಿಕ್ಷಣ ಇಲಾಖೆ

Prasthutha|

- Advertisement -

ಬೆಂಗಳೂರು: ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ.

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ.

Join Whatsapp