ದಕ್ಷಿಣ ಕನ್ನಡದಲ್ಲಿ ರಂಗೇರಿದ ಚುನಾವಣಾ ಅಖಾಡ| 60 ಸ್ಪರ್ಧಿಗಳು ಕಣಕ್ಕೆ!

Prasthutha|

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಮಪತ್ರ ಸಲ್ಲಿಸಿದ್ದ 72 ಜನರಲ್ಲಿ 12 ಜನರು ನಾಮಪತ್ರ ಹಿಂತೆಗೆದುಕೊಂಡಿರುವುದರಿಂದ ಈಗ ಸ್ಪರ್ಧೆಯಲ್ಲಿ 60 ಮಂದಿ ಉಳಿದಿದ್ದು, ಚುನಾವಣಾ ರಣ ಕಹಳೆ ಮೊಳಗಿದೆ.

- Advertisement -

ಮಂಗಳೂರು ಉತ್ತರದಲ್ಲಿ 10, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಡಬಿದಿರೆ, ಮಂಗಳೂರು ದಕ್ಷಿಣಗಳಲ್ಲಿ ತಲಾ 8, ಬಂಟ್ವಾಳ 6, ಮಂಗಳೂರು ಉಳ್ಳಾಲದಲ್ಲಿ 4 ಮಂದಿ ಉಳಿದಿದ್ದಾರೆ.

ಮೇ 10ರಂದು ಚುನಾವಣೆ ನಡೆಯಲಿದ್ದು, 12ರಂದು ಕಣದಲ್ಲಿ ಉಳಿದ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

- Advertisement -



Join Whatsapp