Home ಟಾಪ್ ಸುದ್ದಿಗಳು ಕರ್ನಾಟಕ ಬಂದ್: ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ

ಕರ್ನಾಟಕ ಬಂದ್: ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 29 ರಂದು ನಡೆಯಲಿರುವ ಕಾನೂನು ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಕಾವೇರಿ ನದಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Join Whatsapp
Exit mobile version