ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರದಿಂದ ಆದೇಶ

Prasthutha|

ಬೆಂಗಳೂರು: ರಾಜ್ಯ ಧಾರ್ಮಿಕ ಪರಿಷತ್ ರಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಪರಿಷತ್ ರಚಿಸಲಾಗಿದ್ದು, ಇದಕ್ಕೆ ಎಂಟು ಮಂದಿ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನು ನೇಮಿಸಲಾಗಿದೆ.

Join Whatsapp