ಟಾಪ್ ಸುದ್ದಿಗಳುರಾಜ್ಯ ಹಿಜಾಬ್ ನಿಷೇಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಕರ್ನಾಟಕ ಹೈಕೋರ್ಟ್ February 17, 2022 Modified date: February 17, 2022 Share FacebookTwitterPinterestWhatsApp ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ಪೂರ್ಣ ಪೀಠವು ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.