ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Prasthutha|

ಕರ್ನಾಟಕ ಲೋಕೋಪಯೋಗಿ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

- Advertisement -


ಒಟ್ಟು 42 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅಪ್ಲೈ ಮಾಡಬೇಕು.


ಹುದ್ದೆಯ ಮಾಹಿತಿ:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್- RPC- 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್- HK- 12

- Advertisement -


ವಿದ್ಯಾರ್ಹತೆ:
ಕರ್ನಾಟಕ ಲೋಕೋಪಯೋಗಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್, ಡಿಪ್ಲೊಮಾದಲ್ಲಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಕರ್ನಾಟಕ ಲೋಕೋಪಯೋಗಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 4, 2024ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ಅರ್ಜಿ ಶುಲ್ಕ:
SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್ಲೈನ್


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಪರ್ಸನಾಲಿಟಿ ಟೆಸ್ಟ್


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/10/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 4, 2024
ಆನ್ ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಭೇಟಿ ನೀಡಿ https://kpsconline.karnataka.gov.in/HomePage/index.html


ಹೆಚ್ಚಿನ ವಿವರಗಳಿಗಾಗಿ, ಕೇಂದ್ರ ಕಚೇರಿ ಮಾಹಿತಿ ಕೇಂದ್ರ ಮತ್ತು ಸಹಾಯವಾಣಿ ಸಂಖ್ಯೆ: 080-30574957/30574901
ಪರೀಕ್ಷಾ ಶಾಖೆ-1 ಸಂಖ್ಯೆ: 080-30574935



Join Whatsapp