ಕರ್ನಾಟಕವನ್ನು ತಾಲಿಬಾನ್‌ ಮಾಡಲು ಬಿಡಲ್ಲ: ಸಚಿವ ಸುನಿಲ್ ಕುಮಾರ್

Prasthutha|

ಬೆಂಗಳೂರು:  ಕರ್ನಾಟಕವನ್ನು ತಾಲಿಬಾನ್  ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು ಎಂಬ ಅಭಿಪ್ರಾಯವಿದೆ. ಖುಷಿ ಬಂದಾಗ ಒಬ್ಬೊಬ್ಬರು ಒಂದೊಂದು ವಸ್ತ್ರ ಹಾಕಿಕೊಂಡು ಬರೋದಕ್ಕೆ ಅಲ್ಲ. ನಿಯಮಗಳು ಅನ್ನೋದಕ್ಕಿಂತ ಇದೊಂದು ಸಂಪ್ರದಾಯವಾಗಿದೆ ಎಂದರು.

ಮತೀಯವಾದದ ಕಾರಣಕ್ಕೆ ಹೀಗೆ ವಸ್ತ್ರ ಹಾಕಿಕೊಂಡು ಬರೋದನ್ನು ಸಹಿಸಲು ಆಗೋದಿಲ್ಲ. ಉಡುಪಿ, ಮಂಗಳೂರು ಜಿಲ್ಲೆಯನ್ನು ತಾಲಿಬಾನ್ ಮಾಡಲು ಬಿಡೋದಿಲ್ಲ ಎಂದು ಹೇಳಿದರು.

Join Whatsapp