Home ಟಾಪ್ ಸುದ್ದಿಗಳು ಅರುಣಾಚಲ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: ಕಾಸರಗೋಡಿನ ಯೋಧ ಮೃತ್ಯು

ಅರುಣಾಚಲ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: ಕಾಸರಗೋಡಿನ ಯೋಧ ಮೃತ್ಯು

ನವದೆಹಲಿ: ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯ ಮಿಗ್ಲಿಂಗ್ ಎಂಬಲ್ಲಿ ಭಾರತೀಯ ಸೇನಾ ಪಡೆಯ ಲಘು ಹೆಲಿಕಾಪ್ಟರ್ ಪತನದಲ್ಲಿ ಕಾಸರಗೋಡಿನ ಸೈನಿಕ ಕೆ.ವಿ ಅಶ್ವಿನ್ (24) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಅಶ್ವಿನ್ ನಾಲ್ಕು ವರ್ಷದ ಹಿಂದೆ ಇಲೆಕ್ಟ್ರಾನಿಕ್ ಆ್ಯಂಡ್ ಮೆಕಾನಿಕಲ್ ವಿಭಾಗದ ಇಂಜಿನಿಯರ್ ಆಗಿ ಸೇನಾಪಡೆಗೆ ಸೇರ್ಪಡೆಗೊಂಡಿದ್ದರು. ದುರಂತದ ಬಗ್ಗೆ ಸೇನಾ ಅಧಿಕಾರಿಯೋರ್ವರು ಅಶ್ವಿನ್ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version