ಕಾವೇರಿ ವಿವಾದ | ಪ್ರಧಾನಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ: ಕುಮಾರಸ್ವಾಮಿ

Prasthutha|

- Advertisement -

ಬೆಂಗಳೂರು: ನಮ್ಮಲ್ಲಿ ನೀರು ಹಂಚಿಕೆ ಹೇಗೆ ಆಗಬೇಕು ಅಂತ ನಿರ್ಧಾರ ಆಗಬೇಕು. ಪ್ರಧಾನಮಂತ್ರಿ ಇದರಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ. ಎರಡೂ ಪಕ್ಷಗಳು ಒಟ್ಟಾಗಿ ಸೇರಿವೆ. ನೀರು ಬಿಡದಂತೆ ಹೋರಾಟ ಮಾಡಬೇಕಿದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನೀರು ಬಿಡದಂತೆ ಹೋರಾಟ ಮಾಡಬೇಕಿದೆ. ನಮ್ಮ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಹೋರಾಟ ಮಾಡಬೇಕಿದೆ ಎಂದರು.

Join Whatsapp