ಕಾವೇರಿ ವಿವಾದ: ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್

Prasthutha|

- Advertisement -

ಚಿಕ್ಕಮಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರೇಮ್​ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಕಾವೇರಿ ನಮ್ಮದು ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ನ್ಯಾಯ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.




Join Whatsapp