ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್​ ಆಸ್ಪತ್ರೆಗೆ ದಾಖಲು

Prasthutha|

- Advertisement -

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್​ ರಾವ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಕೆಸಿಆರ್ ಅವರ ಸೊಂಟದ ಮೂಳೆ ಮುರಿದಿದೆ ಎನ್ನುವ ಸುದ್ದಿ ಲಭ್ಯವಾಗಿದೆ. ಸದ್ಯ ಸೋಮಾಜಿಗುಡಾದ ಯಶೋಧಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp
Exit mobile version