ಕೆಇಎ ಪರೀಕ್ಷಾ ಹಗರಣ: ಆರೋಪಿ ರುದ್ರಗೌಡ ಪಾಟೀಲ್ ಅರೆಸ್ಟ್

Prasthutha|

ಬೆಂಗಳೂರು: ಕೆಇಎ ಪರೀಕ್ಷಾ ಹಗರಣದ ಆರೋಪಿ ರುದ್ರಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಕಲಬುರಗಿ ಜಿಲ್ಲಾ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಅಫಜಲಪುರ-ಮಹಾರಾಷ್ಟ್ರ ಗಡಿಯಲ್ಲಿ ಪಾಟೀಲ್ ನನ್ನು ಬಂಧಿಸಿದೆ. ಬಂಧಿಸಲು ಪೊಲೀಸರು ಆಗಮಿಸಿದ್ದ ವೇಳೆ ಕಂಪೌಂಡ್ ಹಾರಿ ಪರಾರಿಯಾಗಿದ್ದ ರುದ್ರಗೌಡ ಪಾಟೀಲ್, ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ. ರುದ್ರಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿ ಕಲಬುರಗಿಗೆ ಕರೆತಂದಿದ್ದಾರೆ.



Join Whatsapp