- Advertisement -
ಕೊಚ್ಚಿ: ಕಲಮಸ್ಸೆರಿಯ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯುತ್ತಿದ್ದ ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸ್ಫೋಟದ ಆರೋಪಿ ಡೊಮಿನಿಕ್ ಮಾರ್ಟಿನ್ ಗೆ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.
ಸ್ಫೋಟದಲ್ಲಿ 4 ಜನರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.