ಕೇರಳ: 24 ಗಂಟೆಗಳ ಅವಧಿಯಲ್ಲಿ 265 ಕೋವಿಡ್ ಪ್ರಕರಣಗಳು ದೃಢ, ಒಂದು ಸಾವು

Prasthutha|

ತಿರುವನಂತಪುರ: 24 ಗಂಟೆಗಳ ಅವಧಿಯಲ್ಲಿ ಕೇರಳ ರಾಜ್ಯದಲ್ಲಿ ಕೋವಿಡ್ ದೃಢಪಟ್ಟ 265 ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವೆಬ್‌ ಸೈಟ್‌ ನಲ್ಲಿ ತಿಳಿಸಲಾಗಿದೆ.

- Advertisement -

ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,606ಕ್ಕೆ ಏರಿಕೆಯಾಗಿದೆ. ಗುರುವಾರ ಕೇರಳದಲ್ಲಿ 300 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಮೂವರು ಮೃತಪಟ್ಟಿದ್ದ



Join Whatsapp