Home ಟಾಪ್ ಸುದ್ದಿಗಳು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ | KGF–2 ಅತ್ಯುತ್ತಮ ಕನ್ನಡ ಚಿತ್ರ, ರಿಷಬ್ ಶೆಟ್ಟಿ ಅತ್ಯುತ್ತಮ ನಟ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ | KGF–2 ಅತ್ಯುತ್ತಮ ಕನ್ನಡ ಚಿತ್ರ, ರಿಷಬ್ ಶೆಟ್ಟಿ ಅತ್ಯುತ್ತಮ ನಟ

ನವದೆಹಲಿ: 2024ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ.


ಕನ್ನಡದ ಕೆಜಿಎಫ್ ಚಾಪ್ಟರ್–2 ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದಲ್ಲದೆ ಈ ಚಿತ್ರಕ್ಕೆ ಅತ್ಯುತ್ತಮ ನಿರ್ದೇಶನ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ ದೊರೆತಿದೆ.


ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರಕ್ಕೆ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ.

Join Whatsapp
Exit mobile version