ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ನಾಯಕರು

Prasthutha|

- Advertisement -

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.

ಖಾರ್ಗೆ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯನಾಯಕರು ಸ್ವಾಗತಿಸಿದರು.

- Advertisement -

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕಾಂಗ್ರೆಸ್ ರಾಜ್ಯ ನಾಯಕರು ಉಪಸ್ಥಿತರಿದ್ದರು.

Join Whatsapp