Home ಟಾಪ್ ಸುದ್ದಿಗಳು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ನಾಯಕರು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ನಾಯಕರು

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.

ಖಾರ್ಗೆ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯನಾಯಕರು ಸ್ವಾಗತಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕಾಂಗ್ರೆಸ್ ರಾಜ್ಯ ನಾಯಕರು ಉಪಸ್ಥಿತರಿದ್ದರು.

Join Whatsapp
Exit mobile version