Home ಟಾಪ್ ಸುದ್ದಿಗಳು ಅಪಹರಣ ಪ್ರಕರಣ; ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಜೈಲಿಗೆ ಶಿಫ್ಟ್

ಅಪಹರಣ ಪ್ರಕರಣ; ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಜೈಲಿಗೆ ಶಿಫ್ಟ್

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.


ಎಸ್ ಐಟಿ ಕಸ್ಟಡಿ ಅವಧಿ ಇಂದು (ಮೇ 08) ಮುಕ್ತಾಯವಾಗಿದ್ದರಿಂದ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದೀಗ ಕೋರ್ಟ್ ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ರೇವಣ್ಣ ಅವರ ಜಾಮೀನು ಅರ್ಜಿ ಸಹ ನಾಳೆಗೆ ಮುಂದೂಡಿದೆ. ರೇವಣ್ಣರನ್ನು ಅಧಿಕಾರಿಗಳು ಎಸ್ ಐಟಿ ಕಚೇರಿಯಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಿದ್ದಾರೆ.

Join Whatsapp
Exit mobile version