ಮಂಗಳೂರು | ಸ್ಟೇಟ್ ಬ್ಯಾಂಕ್ ಬಳಿ ಬಸ್ ಡಿಕ್ಕಿ: ಪಾದಚಾರಿ ಮೃತ್ಯು

Prasthutha|

ಮಂಗಳೂರು: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸ್ಟೇಟ್ ಬ್ಯಾಂಕ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.

- Advertisement -

ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್ ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp