ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಗಂಭೀರ ಗಾಯ

Prasthutha|

- Advertisement -

ಬೆಂಗಳೂರು: ರಾನಿ ಚಿತ್ರದ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ.

ನಟ ಕಿರಣ್​ ರಾಜ್​ ಅವರು ಇದ್ದ ಕಾರು ಕೆಂಗೇರಿ ಬಳಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ.

- Advertisement -

ಅಪಘಾತದಲ್ಲಿ ಕಾರು ಫುಲ್ ಜಖಂ ಆಗಿದ್ದು, ಘಟನೆಯಲ್ಲಿ ನಟ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ನಟ ಕಿರಣ್ ರಾಜ್​ಗೆ ಚಿಕಿತ್ಸೆ ಮುಂದುವರೆದಿದ್ದು, ನಟನ ಜೊತೆಯಲ್ಲಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೀಲ್ಟ್ ನಿಂದಾಗಿ ಸೇಫ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.



Join Whatsapp
Exit mobile version