ಆಸ್ಟ್ರೇಲಿಯಾದ ಸಂಸದರಾಗಿ ಕೊಡಗಿನ ಮಹಿಳೆ ಆಯ್ಕೆ

Prasthutha|

ಕೊಡಗು: ಕೊಡಗು ಮೂಲದ ಮಹಿಳೆಯೊಬ್ಬರು ಇಂದು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

ಅವರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪ್ರಮಾಣ ವಚನ ಇನ್ನೂ ವಿಶೇಷವಾಗಿತ್ತು. ಮೂಲತಃ ನಾಪೋಕ್ಲು ವಿಭಾಗದ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ಆಯ್ಕೆಗೊಂಡಿದ್ದಾರೆ.


ಈ ಮೂಲಕ ಆಸ್ಟ್ರೇಲಿಯಾದ ರಾಜಕೀಯದಲ್ಲಿ ಚರಿಷ್ಮಾ‌ ಮಾದಪ್ಪ ಗುರುತಿಸಿಕೊಂಡಿದ್ದಾರೆ.

Join Whatsapp