Home ಟಾಪ್ ಸುದ್ದಿಗಳು ಕೊಡಗು: ಆ. 26 ರಂದು ಮಡಿಕೇರಿಯಲ್ಲಿ ಒಂದು ಲಕ್ಷ ಜನ ಸೇರಿಸಿ ಜನಜಾಗೃತಿ ಸಮಾವೇಶ: ಬಿಜೆಪಿ

ಕೊಡಗು: ಆ. 26 ರಂದು ಮಡಿಕೇರಿಯಲ್ಲಿ ಒಂದು ಲಕ್ಷ ಜನ ಸೇರಿಸಿ ಜನಜಾಗೃತಿ ಸಮಾವೇಶ: ಬಿಜೆಪಿ

ಮಡಿಕೇರಿ: ಜಿಲ್ಲೆಯಲ್ಲಿ ಕೋಮುಭಾವನೆ ಕೆರಳಿಸುತ್ತಿರುವುದರ ವಿರುದ್ಧ ಜನಜಾಗೃತಿ ಮೂಡಿಸಲು ಆ. 26 ರಂದು ಒಂದು ಲಕ್ಷ ಜನರನ್ನು ಸೇರಿಸಿ ಜನಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದರು.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋಮು ಭಾವನೆ ಕೆರಳಿಸುವ ಶಕ್ತಿಗಳ ವಿರುದ್ಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜನಜಾಗೃತಿ ಸಮಾವೇಶಕ್ಕೆ ಜಿಲ್ಲೆಯ ಪ್ರತೀ ಬೂತ್ ಮಟ್ಟದಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

Join Whatsapp
Exit mobile version