Home ಟಾಪ್ ಸುದ್ದಿಗಳು ಕೊಡಗು: ನೆಲ್ಯಹುದಿಕೇರಿ ಗ್ರಾ.ಪಂ ಅಧ್ಯಕ್ಷರಾಗಿ ಎ.ಕೆ ಹಕೀಂ ಅವಿರೋಧ ಆಯ್ಕೆ

ಕೊಡಗು: ನೆಲ್ಯಹುದಿಕೇರಿ ಗ್ರಾ.ಪಂ ಅಧ್ಯಕ್ಷರಾಗಿ ಎ.ಕೆ ಹಕೀಂ ಅವಿರೋಧ ಆಯ್ಕೆ

ಮಡಿಕೇರಿ: ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎ.ಕೆ ಹಕೀಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿದ್ದ ಸಾಬು ವರ್ಗೀಸ್ ರಾಜಿನಾಮೆ ನಿಡಿದ್ದರಿಂದ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು.

ತೋಟಗಾರಿಗೆ ಇಲಾಖೆಯ ಸಹಾಯ ನಿರ್ದೇಶಕ ವರದರಾಜು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

Join Whatsapp
Exit mobile version