ಕೊಡಗು: ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗಿನಲ್ಲಿ 7 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 29 ಇಳಿಕೆ ಕಂಡಿದೆ. ಒಟ್ಟು ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.0.42 ರಷ್ಟಿದೆ.
ಬುಧವಾರ 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಯಾವುದೇ ಕೋವಿಡ್ ಸಾವು ಸಂಭವಿಸಿಲ್ಲವೆoದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ