ಕೊಡಗು: ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ

Prasthutha|

ಮಡಿಕೇರಿ: ಪತ್ನಿಯನ್ನು ಪತಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ.

- Advertisement -

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟಳ್ಳಿಯ ಚೇರಳ ಶ್ರೀಮಂಗಲದ ಬಟ್ಟೀರ ಷಷ್ಮಾ (43) ನನ್ನು ತನ್ನ ಪತಿ ಬಟ್ಟೀರ ಗೋಪಾಲ್ (ಕಿಶು) ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಕೌಟುಂಬಿಕ ಭಿನ್ನಾಭಿಪ್ರಾಯಗಳೇ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.



Join Whatsapp