ಕೊಡಗು: ಗ್ರಾಮ ಪಂಚಾಯತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಸದಸ್ಯ

Prasthutha|

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ಸದಸ್ಯ ಎಂ.ಎಸ್ ಶಾಹಿನುಲ್ಲಾ ಗ್ರಾಮ ಪಂಚಾಯತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮನಮೋಹನ್ ಅವರಿಗೆ ಸೋಮವಾರ ರಾಜೀನಾಮೆ ಪತ್ರ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದಾಗಿ ರಾಜೀನಾಮೆ ನೀಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಪಿಡಿಓ ಮಾಧ್ಯಮಕ್ಕೆ ಮಾಹಿತಿ ನೀಡಿದರು.

Join Whatsapp