ಮಡಿಕೇರಿ: ಕೊಡಗಿನಲ್ಲಿ ನಿರಂತರ ಮಳೆ ಮುಂದುವರಿದಿರುವ ಹಾಗೂ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನಾಳೆ (ಜು.7) ಕೊಡಗಿನ ಎಲ್ಲಾ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
- Advertisement -
ಸದ್ಯ ಮಳೆ ಆರ್ಭಟ ಮುಂದುವರಿದಿರುವುದರಿಂದ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ.