ಕೊಡಗು ರಕ್ಷಣಾ ವೇದಿಕೆಯ ಮಹಿಳಾ ಅಧ್ಯಕ್ಷೆಯಾಗಿ ಎಸ್. ಎಂ. ಲತಾಕುಮಾರಿ ಆಯ್ಕೆ

Prasthutha|

ಮಡಿಕೇರಿ: ಕೊಡಗು ರಕ್ಷಣಾ ವೇದಿಕೆಯ ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಎಸ್.ಎಂ.ಲತಾಕುಮಾರಿ ಆಯ್ಕೆಯಾಗಿದ್ದಾರೆ. ಎಸ್ ಎಂ ಲತಾಕುಮಾರಿಯವರನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಿರುವುದಾಗಿ ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.

- Advertisement -

ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಮಹಿಳಾ ಘಟಕವು ಬಲವರ್ಧನೆವಾಗುತ್ತಿದೆ, ಈ ನಿಟ್ಟಿನಲ್ಲಿ ಎಲ್ಲಾ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುವ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Join Whatsapp