ಮಡಿಕೇರಿ : ಶಾಲಾ ಬಸ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಕಾಲೂಕಿನ ಕತ್ತಲೆಕಾಡು ಬಳಿ ನಡೆದಿದೆ.
ಚೆಟ್ಟಳ್ಳಿ ಸಮೀಪದ ಕಾಫಿ ಬೋರ್ಡ್ ಗೆ ಸೇರಿದ ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.