ಮಡಿಕೇರಿ: ಜಿಲ್ಲೆಯಲ್ಲಿ ಮಂಗಳ ವಾರ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ।ಬಿ.ಸಿ. ಸತೀಶ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇಬ್ಬರಿಗೆ ಸೋಂಕು ದೃಢ ಪಟ್ಟಿದ್ದು, 3 ಮಂದಿ ಗುಣಮುಖರಾಗಿದ್ದಾರೆ. ಕೊಡಗಿನಲ್ಲಿ 175 ಸಕ್ರಿಯ ಪ್ರಕರಣಗಳಿವೆ ಎಂದು ಹೇಳಿದ್ದಾರೆ.
ಅಲ್ಲದೆ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.08 ಆಗಿದೆ ಎಂದು ತಿಳಿಸಿದ್ದಾರೆ.