ಕೊಡವರು ತಮ್ಮ ಹಕ್ಕುಗಳಿಗಾಗಿ ಹೋರಾಡಲು ಒಗ್ಗೂಡಬೇಕು: ಶಾಸಕ ಎ.ಎಸ್.ಪೊನ್ನಣ್ಣ

Prasthutha|

- Advertisement -

ಮಡಿಕೇರಿ: ನಮ್ಮ ಪೂರ್ವಜರು ನಮ್ಮ ನೆಲ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಹೋರಾಡಿದರು, ಈಗ ತಮ್ಮ ಹಕ್ಕುಗಳಿಗಾಗಿ ಕೊಡವ ಸಮುದಾಯ ಒಗ್ಗಟ್ಟಾಗಿ ಹೋರಾಡಬೇಕು ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು.


ಕನೆಕ್ಟಿಂಗ್ ಕೊಡವ ಟ್ರಸ್ಟ್ ವತಿಯಿಂದ ಮಡಿಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ಲೋಬಲ್ ಕೊಡವ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮ ಹಕ್ಕುಗಳಿಗಾಗಿ ಹೋರಾಡಿ ಮತ್ತು ಇತರ ಸಮುದಾಯಗಳನ್ನು ಅಥವಾ ಧರ್ಮಗಳನ್ನು ಅಪಹಾಸ್ಯ ಮಾಡಬೇಡಿ ಪ್ರತಿ ಸಮುದಾಯವನ್ನು ಪ್ರೀತಿಸಿ ಎಂದು ಹೇಳಿದ್ದಾರೆ.

Join Whatsapp