Home ಟಾಪ್ ಸುದ್ದಿಗಳು ಕೋಲಾರ: ಎಟಿಎಂನಲ್ಲಿ 11 ಲಕ್ಷಕ್ಕೂ ಅಧಿಕ ಹಣ ಕಳ್ಳತನ

ಕೋಲಾರ: ಎಟಿಎಂನಲ್ಲಿ 11 ಲಕ್ಷಕ್ಕೂ ಅಧಿಕ ಹಣ ಕಳ್ಳತನ

ಕೋಲಾರ: ಗ್ಯಾಸ್ ಕಟ್ಟರ್ ಮೂಲಕ ಎಟಿಎಂ ಮೆಷಿನ್ ಕತ್ತರಿಸಿ, ಅಂದಾಜು 11 ಲಕ್ಷಕ್ಕೂ ಅಧಿಕ ಹಣ ಕದ್ದು ಪರಾರಿಯಾದ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಚಿಂತಾಮಣಿ ವೃತ್ತದಲ್ಲಿರುವ ಎಸ್ ಬಿಐ ಎಟಿಎಂನಲ್ಲಿ ನಡೆದಿದೆ.


ಇನ್ನು ಈ ಖತರ್ನಾಕ್ ಆಸಾಮಿಗಳು ಎಟಿಎಂ ಸಿಸಿ ಕ್ಯಾಮೆರಾ ಗಳಿಗೆ ಕಪ್ಪು ಬಣ್ಣವನ್ನು ಸ್ಪ್ರೇ ಮಾಡಿ ಕದ್ದಿದ್ದಾರೆ.


ಸ್ಥಳಕ್ಕೆ ಕೋಲಾರ ಎಸ್ಪಿ ನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version