ಕೊಲ್ಕತ್ತಾ ಮ್ಯೂಸಿಯಂ: CISF ಸಿಬ್ಬಂದಿಯಿಂದ ಗುಂಡಿನ ದಾಳಿ, ಓರ್ವ ಸಿಬ್ಬಂದಿ ಮೃತ್ಯು

Prasthutha: August 6, 2022

ಕೊಲ್ಕತ್ತಾ: ಇಲ್ಲಿನ ಪಾರ್ಕ್ ರಸ್ತೆಯಲ್ಲಿರುವ ಇಂಡಿಯನ್ ಮ್ಯೂಸಿಯಂ ನಲ್ಲಿ CISF (ಕೇಂದ್ರ ಕೈಗಾರಿಕಾ ಸುರಕ್ಷಾ ಪಡೆ)ಯ ಸಿಬ್ಬಂದಿಯೋರ್ವ ತನ್ನ AK 47 ಬಂದೂಕಿನಲ್ಲಿ ಗುಂಡಿನ ದಾಳಿಯನ್ನು ನಡೆಸಿದ್ದು, ಕರ್ತವ್ಯದಲ್ಲಿದ್ದ CISF ಜವಾನ ಮೃತಟ್ಟಿದ್ದಾನೆ. ಅಲ್ಲದೇ ಮತ್ತೋರ್ವ CISF ಜವಾನ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ CISF ಸಿಬ್ಬಂದಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ