ಕೊಪ್ಪ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

Prasthutha|

ಚಿಕ್ಕಮಗಳೂರು: ಮೊರಾರ್ಜಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.

- Advertisement -

ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಅಮೂಲ್ಯ(14) ಮೃತದೇಹ ಇಂದು(ಜುಲೈ 27) ಬೆಳಗ್ಗೆ ಶೌಚಾಲಯದ ಬಾಗಿಲಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಅಮೂಲ್ಯ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿವೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp