ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

Prasthutha|

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.

ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.

Join Whatsapp