ಕೋಟೆಕಾರು ಪಟ್ಟಣ ಪಂಚಾಯತ್‌ ಫಲಿತಾಂಶ ಪ್ರಕಟ

Prasthutha|

ಕೋಟೆಕಾರು: ಡಿ. 27 ರಂದು ಕೋಟೆಕಾರು ಪಟ್ಟಣ ಪಂಚಾಯತ್‌  ವಾರ್ಡ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ 11, ಕಾಂಗ್ರೆಸ್ 4, ಎಸ್ ಡಿಪಿಐ 1, ಹಾಗೂ ಪಕ್ಷೇತರ 1 ಸ್ಥಾನಗಳಲ್ಲಿ ಜಯಗಳಿಸಿವೆ.

- Advertisement -

13ನೇ ವಾರ್ಡಿನಲ್ಲಿ ಎಸ್ ಡಿಪಿಐನಿಂದ ಸ್ಪರ್ಧಿಸಿದ್ದ ಸಲೀಮಾಬಿ 229 ಮತಗಳನ್ನು ಪಡೆದು ಜಯಸಾಧಿಸಿದ್ದಾರೆ. ಕೋಟೆಕಾರು ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯೂ ಅಧಿಕಾರ ಗದ್ದುಗೆಯನ್ನು ತನ್ನಲ್ಲೇ ಉಳಿಸಿಕೊಂಡಿದೆ.

Join Whatsapp