Home ಟಾಪ್ ಸುದ್ದಿಗಳು ಕೊಟ್ಟಿಗೆಹಾರ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಮೂವರಿಗೆ ಗಾಯ

ಕೊಟ್ಟಿಗೆಹಾರ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಮೂವರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ  ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು  ಕಂದಕಕ್ಕೆ ಉರುಳಿ‌ ಬಿದ್ದ ಘಟನೆ   ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನೆಡೆದಿದೆ.

ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವಾಗ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರಿಗೆ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version